ಶ್ರೀ ಬ್ರಹ್ಮಬೈದರ್ಕಳರ ಗರಡಿ (ಹೊಸ) ಬೆಳಪು-ಪಣಿಯೂರು ಉಡುಪಿ ಜಿಲ್ಲೆ
ಭಗವತ್ ಭಕ್ತರೇ, ನಮ್ಮ ಗರಡಿಯ ಸಮಗ್ರ ಜೀರ್ಣೋದ್ದಾರದ ಸಂಕಲ್ಪದೊಂದಿಗೆ ಈ ವರ್ಷದ ನೇಮೋತ್ಸವದ ಸಂದರ್ಭದಲ್ಲಿ ನಡೆದ ಸಭೆಯ ನಿರ್ಣಯ ಹಾಗೂ ಬೈದರ್ಕಳ ನುಡಿಯಂತೆ ಕ್ಷೇತ್ರದ ಗುಣ ದೋಷಗಳ ವಿಮರ್ಶೆಗಾಗಿ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬೆಟ್ಟಿಗೆ ಶ್ರೀ ವೆಂಕಟರಾಜ ತಂತ್ರಿಗಳವರ ನೇತೃತ್ವದಲ್ಲಿ ದೈವಜ್ಞರಾದ ಶ್ರೀ ಪುರುಷೋತ್ತಮ್ ಚಂದಿರೆ ಇವರ ಮುಖಾಂತರ
ತಾಂಬೂಲ ಪ್ರಶ್ನೆಯನ್ನು
ತಾ. 14-03-2025ನೇ ಶುಕ್ರವಾರ ಬೆಳಿಗ್ಗೆ ಗಂಟೆ 9-30ರಿಂದ ಗರಡಿಯ ಆವರಣದಲ್ಲಿ ಆಯೋಜಿಸಲಾಗಿದೆ. ತಾವೆಲ್ಲರೂ ಸಮಯಕ್ಕೆ ಸರಿಯಾಗಿ ಆಗಮಿಸಿ, ನಿಮ್ಮ ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿ, ಸಹಕರಿಸಬೇಕಾಗಿ ವಿನಂತಿ.
🐃 *ಇತಿಹಾಸ ಪ್ರಸಿದ್ಧ ಐಕಳ ಬಾವ "ಕಾಂತಾಬಾರೆ - ಬೂದಾಬಾರೆ" ಜೋಡುಕರೆ ಕಂಬಳ ಕೂಟದ ಫಲಿತಾoಶ*🐃 *( 01 - 02 - 2025 )* •••••••••••••••••••••••••••••••••••••••••••••• ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆ ಹಲಗೆ: 11 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 18 ಜೊತೆ ನೇಗಿಲು ಹಿರಿಯ: 28 ಜೊತೆ ಹಗ್ಗ ಕಿರಿಯ: 29ಜೊತೆ ನೇಗಿಲು ಕಿರಿಯ: 85 ಜೊತೆ ಒಟ್ಟು ಕೋಣಗಳ ಸಂಖ್ಯೆ: 177 ಜೊತೆ •••••••••••••••••••••••••••••••••••••••••••••• ಕನೆ ಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
🐃 *3ನೇ ವರ್ಷದ ನರಿಂಗಾನ "ಲವ - ಕುಶ" ಜೋಡುಕರೆ ಕಂಬಳ ಕೂಟದ ಫಲಿತಾoಶ*🐃 *( 11 - 01 - 2025 )* •••••••••••••••••••••••••••••••••••••••••••••• ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 10 ಜೊತೆ ಅಡ್ಡಹಲಗೆ: 10 ಜೊತೆ ಹಗ್ಗ ಹಿರಿಯ: 28 ಜೊತೆ ನೇಗಿಲು ಹಿರಿಯ: 28 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 60 ಜೊತೆ ಸಬ್ ಜೂನಿಯರ್ ನೇಗಿಲು: 104 ಜೊತೆ ಒಟ್ಟು ಕೋಣಗಳ ಸಂಖ್ಯೆ: 265 ಜೊತೆ •••••••••••••••••••••••••••••••••••••••••••••• ಕನೆ ಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
🐃 *ಬಂಗ್ರ ಕೂಳೂರು, ಮಂಗಳೂರು "ರಾಮ - ಲಕ್ಷ್ಮಣ" ಜೋಡುಕರೆ ಕಂಬಳ ಕೂಟದ ಫಲಿತಾoಶ*🐃 *( 28 - 12 - 2024 )* •••••••••••••••••••••••••••••••••••••••••••••• ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 07 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 20 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 23 ಜೊತೆ ನೇಗಿಲು ಕಿರಿಯ: 81 ಜೊತೆ ಒಟ್ಟು ಕೋಣಗಳ ಸಂಖ್ಯೆ: 171 ಜೊತೆ •••••••••••••••••••••••••••••••••••••••••••••• ಕನೆಹಲಗೆ: ( ಸಮಾನ ಬಹುಮಾನ )
ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು
🐃 *ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆ "ಮೂಡು - ಪಡು" ಜೋಡುಕರೆ ಅರಸು ಕಂಬಳ ಕೂಟದ ಫಲಿತಾoಶ*🐃 *( 22 - 12 - 2024 )* •••••••••••••••••••••••••••••••••••••••••••••• ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 09 ಜೊತೆ ಅಡ್ಡಹಲಗೆ: 09 ಜೊತೆ ಹಗ್ಗ ಹಿರಿಯ: 24 ಜೊತೆ ನೇಗಿಲು ಹಿರಿಯ: 22 ಜೊತೆ ಹಗ್ಗ ಕಿರಿಯ: 27 ಜೊತೆ ನೇಗಿಲು ಕಿರಿಯ: 91 ಜೊತೆ ಒಟ್ಟು ಕೋಣಗಳ ಸಂಖ್ಯೆ: 182 ಜೊತೆ •••••••••••••••••••••••••••••••••••••••••••••• ಕನೆಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿರುತ್ತಾರೆ )
ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು •••••••••••••••••••••••••••••••••••••••••••••• ಅಡ್ಡ ಹಲಗೆ:
Fantastic_Tulunadu🚩
ಶ್ರೀ ಬ್ರಹ್ಮಬೈದರ್ಕಳರ ಗರಡಿ (ಹೊಸ)
ಬೆಳಪು-ಪಣಿಯೂರು
ಉಡುಪಿ ಜಿಲ್ಲೆ
ಭಗವತ್ ಭಕ್ತರೇ, ನಮ್ಮ ಗರಡಿಯ ಸಮಗ್ರ ಜೀರ್ಣೋದ್ದಾರದ ಸಂಕಲ್ಪದೊಂದಿಗೆ ಈ ವರ್ಷದ ನೇಮೋತ್ಸವದ ಸಂದರ್ಭದಲ್ಲಿ ನಡೆದ ಸಭೆಯ ನಿರ್ಣಯ ಹಾಗೂ ಬೈದರ್ಕಳ ನುಡಿಯಂತೆ ಕ್ಷೇತ್ರದ ಗುಣ ದೋಷಗಳ ವಿಮರ್ಶೆಗಾಗಿ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬೆಟ್ಟಿಗೆ ಶ್ರೀ ವೆಂಕಟರಾಜ ತಂತ್ರಿಗಳವರ ನೇತೃತ್ವದಲ್ಲಿ ದೈವಜ್ಞರಾದ ಶ್ರೀ ಪುರುಷೋತ್ತಮ್ ಚಂದಿರೆ ಇವರ ಮುಖಾಂತರ
ತಾಂಬೂಲ ಪ್ರಶ್ನೆಯನ್ನು
ತಾ. 14-03-2025ನೇ ಶುಕ್ರವಾರ ಬೆಳಿಗ್ಗೆ ಗಂಟೆ 9-30ರಿಂದ ಗರಡಿಯ ಆವರಣದಲ್ಲಿ ಆಯೋಜಿಸಲಾಗಿದೆ. ತಾವೆಲ್ಲರೂ ಸಮಯಕ್ಕೆ ಸರಿಯಾಗಿ ಆಗಮಿಸಿ, ನಿಮ್ಮ ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿ, ಸಹಕರಿಸಬೇಕಾಗಿ ವಿನಂತಿ.
ಸ್ಥಳ ವಂದಿಗರು ಮತ್ತು ಹತ್ತು ಸಮಸ್ತರು
ಬೆಳಪು ಪಣಿಯೂರು
1 year ago | [YT] | 35
View 0 replies
Fantastic_Tulunadu🚩
🐃 *ಇತಿಹಾಸ ಪ್ರಸಿದ್ಧ ಐಕಳ ಬಾವ "ಕಾಂತಾಬಾರೆ - ಬೂದಾಬಾರೆ" ಜೋಡುಕರೆ ಕಂಬಳ ಕೂಟದ ಫಲಿತಾoಶ*🐃
*( 01 - 02 - 2025 )*
••••••••••••••••••••••••••••••••••••••••••••••
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆ ಹಲಗೆ: 11 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 18 ಜೊತೆ
ನೇಗಿಲು ಹಿರಿಯ: 28 ಜೊತೆ
ಹಗ್ಗ ಕಿರಿಯ: 29ಜೊತೆ
ನೇಗಿಲು ಕಿರಿಯ: 85 ಜೊತೆ
ಒಟ್ಟು ಕೋಣಗಳ ಸಂಖ್ಯೆ: 177 ಜೊತೆ
••••••••••••••••••••••••••••••••••••••••••••••
ಕನೆ ಹಲಗೆ:
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
••••••••••••••••••••••••••••••••••••••••••••••
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ "ಬಿ" (11.68)
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ಕುಮಾರ್ ರೈ ಬೋಳ್ಯಾರು (12.47)
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು
••••••••••••••••••••••••••••••••••••••••••••••
ಹಗ್ಗ ಹಿರಿಯ:
ಪ್ರಥಮ: ಮಿಜಾರು ಪ್ರಸಾದ್ ನಿಲಯ ಪ್ರಖ್ಯಾತ್ ಶಕ್ತಿ ಪ್ರಸಾದ್ ಶೆಟ್ಟಿ "ಬಿ" (11.41)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.88)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••••••••••••••••••••••••
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ "ಬಿ" (11.52)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ದ್ವಿತೀಯ: 80 ಬಡಗ ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (11.71)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
••••••••••••••••••••••••••••••••••••••••••••••
ನೇಗಿಲು ಹಿರಿಯ:
ಪ್ರಥಮ: ಬೆಳ್ಳಿಪ್ಪಾಡಿ ಕೈಪ ಭರತ್ ಕೇಶವ ಮಂಕು ಭಂಡಾರಿ (11.45)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.66)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••••••••••••••••••••••••
ನೇಗಿಲು ಕಿರಿಯ:
ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ "ಎ" (11.95)
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಪ್ರಸಿದ್ಧ್ ಶೆಟ್ಟಿ (12.38)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
•••••••••••••••••••••••••••••••••••••••••••••••••
#Aikalabavakambula2024_25 #savekambula #beautyofkambula
1 year ago | [YT] | 44
View 0 replies
Fantastic_Tulunadu🚩
*22ನೇ ವರ್ಷದ ಮೂಡಬಿದ್ರೆ "ಕೋಟಿ - ಚೆನ್ನಯ" ಜೋಡುಕರೆ ಕಂಬಳ ಕೂಟದ ಫಲಿತಾಂಶ**
*(25-01-2025)*
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆ ಹಲಗೆ: 13 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 23 ಜೊತೆ
ನೇಗಿಲು ಹಿರಿಯ: 38 ಜೊತೆ
ಹಗ್ಗ ಕಿರಿಯ: 35 ಜೊತೆ
ನೇಗಿಲು ಕಿರಿಯ: 123 ಜೊತೆ
ಒಟ್ಟು ಕೋಣಗಳ ಸಂಖ್ಯೆ: 244 ಜೊತೆ
ಕನೆ ಹಲಗೆ:
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಪ್ರಥಮ: ನಿಡೋಡಿ ಕಾನ ರಾಮ ಸುವರ್ಣ
ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡ್ಡಾಪಿ ಸುರೇಶ್ ನಾಯ್ಕ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ "ಎ" (11.33)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ "ಬಿ" (11.42)
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಎ" (11.22)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ "໖" (11.34)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಉಮನೊಟ್ಟು ಶಿವರಾಮ ಹೆಗ್ಡೆ (11.64)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ໖ 8 "໖" (11.67)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ನೇಗಿಲು ಹಿರಿಯ:
ಪ್ರಥಮ: ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ (11.21)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.49)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ:
ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ "ಎ" (11.83)
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ಕಲ್ಯ ಮಿತ್ತಬೆಟ್ಟು ಶ್ರೀಧರ ಕರಿಯಣ್ಣ ಪೂಜಾರಿ (12.05)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
1 year ago | [YT] | 26
View 0 replies
Fantastic_Tulunadu🚩
*32ನೇ ವರ್ಷದ ಅಡ್ಡೆ ನಂದಿಕೂರು "ಕೋಟಿ – ಚೆನ್ನಯ" ಜೋಡುಕರೆ ಕಂಬಳ ಕೂಟದ ಫಲಿತಾಂಶ*
*(18-01-2025)*
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆ ಹಲಗೆ: 05
ಅಡ್ಡಹಲಗೆ: 08 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 23 ಜೊತೆ
ಹಗ್ಗ ಕಿರಿಯ: 22 ಜೊತೆ
ನೇಗಿಲು ಕಿರಿಯ: 69 ಜೊತೆ
ಒಟ್ಟು ಕೋಣಗಳ ಸಂಖ್ಯೆ: 148 ಜೊತೆ
ಕನೆ ಹಲಗೆ:
( ನೀರು ನೋಡಿ ಬಹುಮಾನ)
ಪ್ರಥಮ: ಪಾತಿಲ ಹೊಸಮನೆ ರವಿರಾಜ್ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ರಾಂಪಹಿತ್ತು ರಾಘವೇಂದ್ರ ಪೂಜಾರಿ
ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ "ಬಿ"
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ "ಎ" (12.30)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ "ಬಿ" (12.63)
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಎ" (11.83)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ "ಎ" (12.23)
ಓಡಿಸಿದವರು: ಭಟ್ಕಳ ಶಂಕರ್
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ 8 "໖" (11.79)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ದ್ವಿತೀಯ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.85)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ನೇಗಿಲು ಹಿರಿಯ:
ಪ್ರಥಮ: ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ (11.64)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.79)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ:
ಪ್ರಥಮ: ಪಡು ಸಾಂತೂರು ಕಲ್ಯಾಣಿ ನಿವಾಸ ರಾಮ ದೇಜು
"2" (11.79)
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ಎರ್ಮಾಳ್ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ "ಎ" (12.25)
ಓಡಿಸಿದವರು: ಪಟ್ಟೆ ಗುರು ಚರಣ್
#PC @navi_photography_mangalore
#Advenandikurkambula2024_25
#savekambula
#kambulafans
#beautyofkambula
1 year ago | [YT] | 33
View 1 reply
Fantastic_Tulunadu🚩
🐃 *3ನೇ ವರ್ಷದ ನರಿಂಗಾನ "ಲವ - ಕುಶ" ಜೋಡುಕರೆ ಕಂಬಳ ಕೂಟದ ಫಲಿತಾoಶ*🐃
*( 11 - 01 - 2025 )*
••••••••••••••••••••••••••••••••••••••••••••••
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 10 ಜೊತೆ
ಅಡ್ಡಹಲಗೆ: 10 ಜೊತೆ
ಹಗ್ಗ ಹಿರಿಯ: 28 ಜೊತೆ
ನೇಗಿಲು ಹಿರಿಯ: 28 ಜೊತೆ
ಹಗ್ಗ ಕಿರಿಯ: 25 ಜೊತೆ
ನೇಗಿಲು ಕಿರಿಯ: 60 ಜೊತೆ
ಸಬ್ ಜೂನಿಯರ್ ನೇಗಿಲು: 104 ಜೊತೆ
ಒಟ್ಟು ಕೋಣಗಳ ಸಂಖ್ಯೆ: 265 ಜೊತೆ
••••••••••••••••••••••••••••••••••••••••••••••
ಕನೆ ಹಲಗೆ:
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ರಾಗಿಹಿತ್ಲು ರಾಘವೇಂದ್ರ
ಕಾಂತಾವರ ಬೇಲಾಡಿ ಬಾವ ಪ್ರಜೋತ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
••••••••••••••••••••••••••••••••••••••••••••••
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ "ಎ" (12.18)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ (12.45)
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
••••••••••••••••••••••••••••••••••••••••••••••
ಹಗ್ಗ ಹಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ್ ಪಂಡಿತ್ "ಎ" (11.83)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.89)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••••••••••••••••••••••••
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ "ಎ"
ಓಡಿಸಿದವರು: ಭಟ್ಕಳ ಶಂಕರ್
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ "ಬಿ"
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
••••••••••••••••••••••••••••••••••••••••••••••
ನೇಗಿಲು ಹಿರಿಯ:
ಪ್ರಥಮ: ಬೋಳ್ಯಾರು ಪೊಯ್ಯೆ ನರ್ಮದ ಉಮೇಶ್ ಶೆಟ್ಟಿ (11.56)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಬಂಗಾಡಿ ಪರಂಬೇಲು ನಾರಾಯಣ ಮಲೆಕುಡಿಯ (11.87)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••••••••••••••••••••••••
ನೇಗಿಲು ಕಿರಿಯ:
ಪ್ರಥಮ: ಭಟ್ಕಳ ಎಚ್.ಎನ್ ನಿವಾಸ ಪಿನ್ನುಪಾಲ್ (12.07)
ಓಡಿಸಿದವರು: ಸೂರಾಲು ಪ್ರದೀಪ್ ನಾಯ್ಕ್
ದ್ವಿತೀಯ: ಮೂಡಬಿದ್ರೆ ನ್ಯೂ ಪಡಿವಾಳ್ಸ್ ಹಾರ್ದಿಕ್ ಹರ್ಷವರ್ಧನ ಪಡಿವಾಳ್ (12.13)
ಓಡಿಸಿದವರು: ಒಂಟಿಕಟ್ಟೆ ರಿತೇಶ್
•••••••••••••••••••••••••••••••••••••••••••••••••
ಸಬ್ ಜೂನಿಯರ್ ನೇಗಿಲು:
ಪ್ರಥಮ: ಶ್ರೀ ಸ್ವಾಮಿಧಾಮ ಹೊಳೆಕಟ್ಟು ಕುಂಭಾಶಿ (12.30)
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ಸಾಣೂರು ಸೇನರಬೆಟ್ಟು ಜಗದೀಶ್ ಪೂಜಾರಿ (12.82)
ಓಡಿಸಿದವರು: ಭಟ್ಕಳ ಹರೀಶ್
••••••••••••••••••••••••••••••••••••••••••••••••• #Naringanakambula2024_25 #savekambula #beautyofkambula
1 year ago | [YT] | 29
View 1 reply
Fantastic_Tulunadu🚩
ಇತಿಹಾಸ ಪ್ರಸಿದ್ದ ಹೊಕ್ಕಾಡಿಗೋಳಿ "ವೀರ ವಿಕ್ರಮ" ಜೋಡುಕರೆ ಕಂಬಳ ಕೂಟದ ಫಲಿತಾಂಶ*
*(04-01-2025)*
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ
ಕನೆ ಹಲಗೆ: 06 ಜೊತೆ
ಅಡ್ಡ ಹಲಗೆ: 10 ಜೊತೆ
ಹಗ್ಗ ಹಿರಿಯ: 25 ಜೊತೆ
ನೇಗಿಲು ಹಿರಿಯ: 29 ಜೊತೆ
ಹಗ್ಗ ಕಿರಿಯ: 30 ಜೊತೆ
ನೇಗಿಲು ಕಿರಿಯ: 85 ಜೊತೆ
ಒಟ್ಟು ಕೋಣಗಳ ಸಂಖ್ಯೆ: 185 ಜೊತೆ
ಕನೆ ಹಲಗೆ:
( ನೀರು ನೋಡಿ ಬಹುಮಾನ )
♪
ಪ್ರಥಮ: . ಬೋಳಾರ ತ್ರಿಶಾಲ್ ಕೆ ಪೂಜಾರಿ
...
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್
• ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ರಾಘವೇಂದ್ರ ಪೂಜಾರಿ
ದ್ವಿತೀಯ: ನಿಡೋಡಿ ಕಾನ ರಾಮ ಸುವರ್ಣ
ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡಾಪಿ ಸುರೇಶ್ ನಾಯ್ಕ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ "ಎ"
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ನಾರಾವಿ ಯುವರಾಜ್ ಜೈನ್ "ಬಿ"
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ಹಗ್ಗ ಹಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ್ "ລ" (11.25)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಪ್ರಖ್ಯಾತ್ ಶಕ್ತಿ ಪ್ರಸಾದ್ 8 "ລ" (11.50)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ 8 "໖" (11.49)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ದ್ವಿತೀಯ: ಹೆಬ್ರಿ ಮಾಡಿಗೆ ಮನೆ ದಿಲೀಪ್ ಶಿವರಾಮ್ ಹೆಗ್ಡೆ (11.70)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ನೇಗಿಲು ಹಿರಿಯ:
ಪ್ರಥಮ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.29)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ (11.78)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ನೇಗಿಲು ಕಿರಿಯ:
ಪ್ರಥಮ: ಎರ್ಮಾಳ್ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ "ລ" (11.41)
ಓಡಿಸಿದವರು: ಪಟ್ಟೆ ಗುರು ಚರಣ್
ದ್ವಿತೀಯ: ಮುನಿಯಾಲು ಉದಯ ಕುಮಾರ್ ಶೆಟ್ಟಿ "໖" (11.60)
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
1 year ago | [YT] | 31
View 1 reply
Fantastic_Tulunadu🚩
🐃 *ಬಂಗ್ರ ಕೂಳೂರು, ಮಂಗಳೂರು "ರಾಮ - ಲಕ್ಷ್ಮಣ" ಜೋಡುಕರೆ ಕಂಬಳ ಕೂಟದ ಫಲಿತಾoಶ*🐃
*( 28 - 12 - 2024 )*
••••••••••••••••••••••••••••••••••••••••••••••
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 07 ಜೊತೆ
ಅಡ್ಡಹಲಗೆ: 08 ಜೊತೆ
ಹಗ್ಗ ಹಿರಿಯ: 20 ಜೊತೆ
ನೇಗಿಲು ಹಿರಿಯ: 32 ಜೊತೆ
ಹಗ್ಗ ಕಿರಿಯ: 23 ಜೊತೆ
ನೇಗಿಲು ಕಿರಿಯ: 81 ಜೊತೆ
ಒಟ್ಟು ಕೋಣಗಳ ಸಂಖ್ಯೆ: 171 ಜೊತೆ
••••••••••••••••••••••••••••••••••••••••••••••
ಕನೆಹಲಗೆ:
( ಸಮಾನ ಬಹುಮಾನ )
ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು
ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು
ವಾಮಂಜೂರು ತಿರುವೈಲುಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್ಕ್
ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ನಿಡ್ಡೋಡಿ ಕಾನ ರಾಮ ಸುವರ್ಣ
ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡಾಪಿ ಸುರೇಶ್ ನಾಯ್ಕ್
••••••••••••••••••••••••••••••••••••••••••••••
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು "ಎ"
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು "ಬಿ"
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
••••••••••••••••••••••••••••••••••••••••••••••
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಎ" (11.86)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ "ಬಿ" (12.06)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••••••••••••••••••••••••
ಹಗ್ಗ ಕಿರಿಯ:
ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.72)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: 80 ಬಡಗ ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ "ಬಿ" (11.90)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
••••••••••••••••••••••••••••••••••••••••••••••
ನೇಗಿಲು ಹಿರಿಯ:
ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ "ಬಿ" (11.53)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಮಂಗಳೂರು ಬಜಾಲ್ ಶೈಲೇಶ್ ಶೆಟ್ಟಿ (11.59)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••••••••••••••••••••••••
ನೇಗಿಲು ಕಿರಿಯ:
ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ "ಎ" (11.80)
ಓಡಿಸಿದವರು: ಪಟ್ಟೆ ಗುರು ಚರಣ್
ದ್ವಿತೀಯ: ಮುನಿಯಾಲು ಉದಯ ಕುಮಾರ್ ಶೆಟ್ಟಿ "ಎ" (12.46)
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
•••••••••••••••••••••••••••••••••••••••••••••••••
#Mangalurubangrakulurkambula2024_25 #savekambula #beautyofkambula
1 year ago | [YT] | 35
View 1 reply
Fantastic_Tulunadu🚩
🐃 *ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆ "ಮೂಡು - ಪಡು" ಜೋಡುಕರೆ ಅರಸು ಕಂಬಳ ಕೂಟದ ಫಲಿತಾoಶ*🐃
*( 22 - 12 - 2024 )*
••••••••••••••••••••••••••••••••••••••••••••••
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 09 ಜೊತೆ
ಅಡ್ಡಹಲಗೆ: 09 ಜೊತೆ
ಹಗ್ಗ ಹಿರಿಯ: 24 ಜೊತೆ
ನೇಗಿಲು ಹಿರಿಯ: 22 ಜೊತೆ
ಹಗ್ಗ ಕಿರಿಯ: 27 ಜೊತೆ
ನೇಗಿಲು ಕಿರಿಯ: 91 ಜೊತೆ
ಒಟ್ಟು ಕೋಣಗಳ ಸಂಖ್ಯೆ: 182 ಜೊತೆ
••••••••••••••••••••••••••••••••••••••••••••••
ಕನೆಹಲಗೆ:
( 6.5 ಕೋಲು ನಿಶಾನೆಗೆ ನೀರು ಹಾಯಿಸಿರುತ್ತಾರೆ )
ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು
••••••••••••••••••••••••••••••••••••••••••••••
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ "ಎ"
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಬೋಳ್ಯಾರು ಸಂತೋಷ್ ರೈ
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು
••••••••••••••••••••••••••••••••••••••••••••••
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಎ"
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಹರೇಕಳ ಕೈಡೇಲು ಗುತ್ತು ಮಿಥುನ್ ಎಮ್.ರೈ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
••••••••••••••••••••••••••••••••••••••••••••••
ಹಗ್ಗ ಕಿರಿಯ:
ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ಬೊಮ್ಮರಬೆಟ್ಟು ಯುವ ಬಾಂಧವರು
ಓಡಿಸಿದವರು: ಬೈಂದೂರು ಹರೀಶ್ ಪೂಜಾರಿ
••••••••••••••••••••••••••••••••••••••••••••••
ನೇಗಿಲು ಹಿರಿಯ:
ಪ್ರಥಮ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ "ಬಿ"
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
••••••••••••••••••••••••••••••••••••••••••••••
ನೇಗಿಲು ಕಿರಿಯ:
ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ "ಎ"
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ನಲ್ಲೂರು ಬಜಗೋಳಿ ಶಿವ ಪ್ರಸಾದ್ ನಿಲಯ ದಿನೇಶ್ ಭಂಡಾರಿ
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
•••••••••••••••••••••••••••••••••••••••••••••••••
#Mulkiseemearasukambula2024_25 #savekambula #kambulafans #beautyofkambula
1 year ago | [YT] | 36
View 2 replies
Fantastic_Tulunadu🚩
*12ನೇ ವರ್ಷದ ಕಕ್ಕೆಪದವು "ಸತ್ಯ - ಧರ್ಮ" ಜೋಡುಕರೆ ಕಂಬಳ ಕೂಟದ ಫಲಿತಾಂಶ**
*(30-11-2024)*
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 03 ಜೊತೆ
ಅಡ್ಡಹಲಗೆ: 04 ಜೊತೆ
ಹಗ್ಗ ಹಿರಿಯ: 12 ಜೊತೆ
ನೇಗಿಲು ಹಿರಿಯ: 29 ಜೊತೆ
ಹಗ್ಗ ಕಿರಿಯ: 19 ಜೊತೆ
ನೇಗಿಲು ಕಿರಿಯ: 76 ಜೊತೆ
ಒಟ್ಟು ಕೋಣಗಳ ಸಂಖ್ಯೆ: 143 ಜೊತೆ
ಕನೆಹಲಗೆ:
( ನೀರು ನೋಡಿ ಬಹುಮಾನ )
ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ ಕೋಟ್ಯಾನ್ ಹಲಗೆ ಮುಟ್ಟಿದವರು: ಮಂದಾರ್ತಿ ಭರತ್ ನಾಯ್ಕ
ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು: ಮಂದಾರ್ತಿ ಭರತ್ ನಾಯ್ಕ
ಅಡ್ಡ ಹಲಗೆ:
ಪ್ರಥಮ: ರಾಯಿ ಶೀತಲ ಅಗರಿ ರೂಪ ರಾಜೇಶ್ ಶೆಟ್ಟಿ (12.96)
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್
ದ್ವಿತೀಯ: ನಾರಾವಿ ಯುವರಾಜ್ ಜೈನ್(13.29)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ಹಗ್ಗ ಹಿರಿಯ:
+ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ "ಎ"
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ '"ಬಿ"
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ಹಗ್ಗ ಕಿರಿಯ:
ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.72)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ໖ 8 (12.05)
ಓಡಿಸಿದವರು: ಕಾವೂರು ದೋಟ ಸುದರ್ಶನ್
ನೇಗಿಲು ಹಿರಿಯ:
ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ "ಬಿ" (11.57)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.60)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ:
ಪ್ರಥಮ: ಎರ್ಮಾಳ್ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ 8 "ລ" (11.95)
ಓಡಿಸಿದವರು: ಸೂರಾಲ್ ಪ್ರದೀಪ್ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ (12.25)
ಓಡಿಸಿದವರು: ಬಾರಾಡಿ ನತೀಶ್
#Kakkepadavkambula2024_25
1 year ago | [YT] | 26
View 1 reply
Fantastic_Tulunadu🚩
*2ನೇ ವರ್ಷದ ಸಿದ್ಧಕಟ್ಟೆ ಕೋಡಂಗೆ "ವೀರ - ವಿಕ್ರಮ" ಜೋಡುಕರೆ ಕಂಬಳ ಕೂಟದ ಫಲಿತಾಂಶ *(23-11-2024)*
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 06 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 15 ಜೊತೆ
ನೇಗಿಲು ಹಿರಿಯ: 34 ಜೊತೆ
ಹಗ್ಗ ಕಿರಿಯ: 27 ಜೊತೆ
ನೇಗಿಲು ಕಿರಿಯ: 78 ಜೊತೆ
ಒಟ್ಟು ಕೋಣಗಳ ಸಂಖ್ಯೆ: 166 ಜೊತೆ
ಕನೆಹಲಗೆ:
( ನೀರು ನೋಡಿ ಬಹುಮಾನ )
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಶಿರೂರು ಮುದ್ದುಮನೆ ಭರತ್ ನಾಯ್ಕ
ದ್ವಿತೀಯ: ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ವಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್(12.10)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ "ಬಿ"(13.87)
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಎ" (12.03)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (12.21)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ 8 (12.14)
ಓಡಿಸಿದವರು: ಕಾವೂರು ದೋಟ ಸುದರ್ಶನ್
ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ "ລ" (12.57)
ಓಡಿಸಿದವರು: ಭಟ್ಕಳ ಶಂಕರ್
ನೇಗಿಲು ಹಿರಿಯ:
ಪ್ರಥಮ: ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ(11.91)
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ (12.09)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ:
ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ (11.80)
ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ (12.09)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ:
ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ (11.80)
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ಎರ್ಮಾಳ್ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ "ಎ" (12.25)
ಓಡಿಸಿದವರು: ನಕ್ರೆ ಪವನ್ ಮಡಿವಾಳ
#Siddakattekodangekambula2024_25
#savekambula
#beautyofkambula
1 year ago | [YT] | 19
View 1 reply
Load more