ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿದ "ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ" ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿದರು.
ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಚಲುರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್ ನಾಯಕ್ , ಸದಸ್ಯರುಗಳಾದ
ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ.ಸಿ.ಎಂ.ಕುಂದಗೋಳ, ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ
ಸದಸ್ಯ ಕಾರ್ಯದರ್ಶಿ ದಯಾನಂದ್
ಊರ್ಮಿಳಾ ಬಿ ಆಡಳಿತಾತ್ಮಕ ಕಾರ್ಯದರ್ಶಿ.
ಡಿ.ಎನ್.ನಾಯಕ್ ಆಯೋಗದ ವಿಶೇಷ ಸಲಹೆಗಾರರು ಮತ್ತು ಇತರೆ ತಜ್ಞರು ಉಪಸ್ಥಿತರಿದ್ದರು.
ಬೆಂಗಳೂರು: ಹಾಲುಮತ ಉದ್ಯಮಿಗಳ ಸಂಘದ ವತಿಯಿಂದ 2026ರ ಮೇ 24 ರಂದು ಬೆಂಗಳೂರಿನ ಜ್ಞಾನಗಂಗಾ ನಗರದ, ವಿಶ್ವೇಶ್ವರಯ್ಯ ಬಡಾವಣೆಯಲ್ಲಿರುವ (ಅಮ್ಮಾ ಆಶ್ರಮದ ಹತ್ತೀರ) ಶ್ರೀ ಕನಕದಾಸ ಸಮುದಾಯ ಭವನದಲ್ಲಿ "ಕನಕೋದ್ಯಮಿಗಳ ಸಮ್ಮಿಲನ ಮತ್ತು ಉದ್ಯಮಶೀಲತಾ ಅವಕಾಶಗಳ ಅರಿವು" ಕಾರ್ಯಕ್ರಮವನ್ನು ಕಾಗಿನೆಲೆ ಕನಕ ಗುರುಪೀಠದ ಹೊಸದುರ್ಗ ಶಾಖಾಮಠದ ಶ್ರೀಗಳಾದ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳ ಮತ್ತು ರಾಮೊಹಳ್ಳಿ ರಾಮಕೃಷ್ಣಾಶ್ರಮದ ಶ್ರೀ ಯೋಗೇಶ್ವರಾನಂದ ಮಹಾಸ್ವಾಮಿಗಳ ಸಾವಿಧ್ಯದಲ್ಲಿ. ರಾಜ್ಯ ಪಂಚಗ್ಯಾರಂಟಿ ಸಮಿತಿ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್ ಎಂ ರೇವಣ್ಣನವರು, ಮಾಜಿ ಸಚಿವರಾದ ಶ್ರೀ ಬಂಡೆಪ್ಪ ಖಾಶ್ಯಂಪೂರ್, ಮಾಜಿ ಶಾಸಕರಾದ ಶ್ರೀ ಹುಲಿನಾಯ್ಕರ್, ಶಿಕ್ಷಣ ತಜ್ಞ ಮತ್ತು ಯುವ ನೇತಾರ ಬಿ ಜಿ ವಿನಯಕುಮಾರ್, ಟಿ.ಬಿ.ಬೆಳಗಾವಿ, ಡಾ.ಲೀಲಾ, ರುದ್ರಣ್ಣ ಗುಳಗುಳಿ, ಸಿದ್ದಲಿಂಗ ಪೂಜಾರಿ, ಗ್ಯಾನಪ್ಪ ಹುಡೇದ್, ಸುನೀಲ್ ಜಯರಾಜ್ ರವರು ಭಾಗವಹಿಸಿದ್ದರು.
ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ: ಕೆವಿಪಿ
ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ: ಕೆ.ವಿ.ಪ್ರಭಾಕರ್
ಬೆಂಗಳೂರು ಮೇ 22: ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ "ಮಾಧ್ಯಮ ಸಂವಾದ"ದಲ್ಲಿ ಮಾತನಾಡಿದರು.
ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ ಎನ್ನುವ ಸಮಾಧಾನ ಕೂಡ ಇದೆ. ಆದರೆ, ನನಗೆ ಒದಗಿ ಬಂದಿರುವ ಹೊಣೆಗಾರಿಕೆ ಬಗ್ಗೆ ನನಗೆ ಯಾವತ್ತೂ ಭ್ರಮ ನಿರಸನ ಆಗಿಲ್ಲ ಎಂದರು.
ಸಿಎಂ ಯಾವತ್ತೂ ಹೇಳಿಲ್ಲ
ಇವತ್ತಿನವರೆಗೂ ಮುಖ್ಯಮಂತ್ರಿಗಳು ಒಂದು ದಿನ ಕೂಡ, " ತಮ್ಮ ವಿರುದ್ಧ ಇಂಥಾ ಚಾನಲ್ ನಲ್ಲಿ ಸುದ್ದಿ ಬಂದಿದೆ. ನೋಡು" ಎನ್ನುವ ಒಂದು ಮಾತನ್ನೂ ಹೇಳಿಲ್ಲ. ಮಾಧ್ಯಮ ಸ್ವಾತಂತ್ರ್ಯಕ್ಕೆ ಮುಖ್ಯಮಂತ್ರಿಗಳು ಯಾವತ್ತೂ ಧಕ್ಕೆ ಆಗದಂತೆ ನೋಡಿಕೊಂಡಿದ್ದಾರೆ ಎಂದರು.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ವಿಧಿಸಿರುವ ಕಠಿಣವಾದ ಎರಡು ಷರತ್ತುಗಳನ್ನು ಸಡಿಲಗೊಳಿಸಲು ಸಭೆ ಮಾಡಿ ತೀರ್ಮಾನಿಸಲಾಗಿದೆ. ಇದರಿಂದ ಆರು ಸಾವಿರಕ್ಕೂ ಹೆಚ್ಚಿನ ಪತ್ರಕರ್ತರಿಗೆ ಸವಲತ್ತು ಸಿಗುವ ಸಾಧ್ಯತೆಗಳಿವೆ ಎಂದರು.
ಮಾಧ್ಯಮ ಸಂಸ್ಥೆಗಳು, ಪತ್ರಕರ್ತರ ಸಂಘಟನೆಗಳು ಮತ್ತು ಪತ್ರಕರ್ತ ಸಮುದಾಯದ ಒತ್ತಡದಿಂದಲೇ ರಾಜ್ಯದಲ್ಲಿ 'ಜಾಹಿರಾತು ನೀತಿ' ತರಲಾಗಿದೆ. ವೃತ್ತಿಪರವಾಗಿ ಕಷ್ಟಪಟ್ಟು ಪತ್ರಿಕೆ ಮಾಡುವವರಿಗೆ ನೆರವಾಗಬೇಕು ಎನ್ನುವ ಕಾಳಜಿ ಜಾಹಿರಾತು ನೀತಿಯ ಹಿಂದಿದೆ. ಜಾಹಿರಾತಿ ದರ ಪರಿಷ್ಕರಣೆ ಕೂಡ ಚರ್ಚೆಯಲ್ಲಿದೆ ಎಂದರು.
ಜಾಹಿರಾತು ನೀಡಿಕೆಯಲ್ಲಿನ ತಾರತಮ್ಯ ನಿವಾರಣೆಗೆ ಕ್ರಮ
ಪತ್ರಿಕೆಗಳಿಗೆ ಜಾಹಿರಾತು ನೀಡುವ ವಿಚಾರದಲ್ಲಿ ಕೆಲವು ಸಮುದಾಯಗಳಿಗೆ ಮಾತ್ರ ಕೆನೆ ಪದರದ ಮಿತಿ ಹಾಕಿದ್ದು, ಒಂದು ಸಮುದಾಯಕ್ಕೆ ಮಾತ್ರ ಕೆನೆಪದರ ಇಲ್ಲದಿರುವುದರಿಂದ ಬಹುತೇಕ ಸಮುದಾಯಗಳ ಮಾಲೀಕರು, ಸಂಪಾದಕರುಗಳು ವಿಪರೀತ ನಷ್ಟ ಅನುಭವಿಸಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿ ಲೋಪಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಜಾಹಿರಾತು ನೀತಿಯಲ್ಲಿ ಬಹುತೇಕ ಸಮಸ್ಯೆಗಳು ಬಗೆಹರಿದಿವೆ ಎಂದರು.
ವೃತ್ತಿಪರವಾಗಿ, ನಿಯಮಿತವಾಗಿ ಪ್ರಕಟವಾಗುವ ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ. ಸ್ಥಳೀಯ ಮತ್ತು ಸಣ್ಣ ಪತ್ರಿಕೆಗಳಿಗೆ ಜಾಹಿರಾತಿನಲ್ಲಿ ತೊಂದರೆ ಆಗಬಾರದು ಎನ್ನುವ ನಿಲುವು ಮುಖ್ಯಮಂತ್ರಿಗಳದ್ದೂ ಆಗಿದೆ, ನನ್ನದೂ ಆಗಿದೆ ಎಂದರು.
ಮಾನ್ಯ ಕನಕೋದ್ಯಮಿ ಸ್ನೇಹಿತರೇ,
ಈ ಆಹ್ವಾನವನ್ನು ನನ್ನ ವೈಯಕ್ತಿಕ ಆಹ್ವಾನ ಎಂದು ಪರಿಗಣಿಸಿ 'ಕನಕೋದ್ಯಮಿ ಸಮ್ಮಿಲನ' ಕಾರ್ಯಕ್ರಮಕ್ಕೆ ತಪ್ಪದೆ ಭಾಗವಹಿಸಬೇಕಾಗಿ ಈ ಮೂಲಕ ಕೋರಿಕೆ.
ಪ್ರವೇಶ ಉಚಿತ, ನೊಂದಣಿ ಕಡ್ಡಾಯವಾದ್ಧರಿಂದ
ಈ ಕೆಳಕಂಡ ಗೂಗಲ್ ಫಾರಂ ಕ್ಲಿಕ್ ಮಾಡಿ ನೊಂದಾಯಿಸಬೇಕಾಗಿ ವಿನಂತಿ.
forms.gle/PGbT3k2qPo7XxpZ26
ಮೇ 24 ರಂದು ಕನಕೋದ್ಯಮಿಗಳ ಸಮ್ಮಿಲನ
ಬೆಂಗಳೂರು: ಹಾಲುಮತ ಉದ್ಯಮಿಗಳ ಸಂಘದ ವತಿಯಿಂದ 2026ರ ಮೇ 24 ರಂದು ಭಾನುವಾರ ಬೆಂಗಳೂರಿನ ಜ್ಞಾನಗಂಗಾ ನಗರದ, ವಿಶ್ವೇಶ್ವರಯ್ಯ ಬಡಾವಣೆಯಲ್ಲಿರುವ ಶ್ರೀ ಕನಕದಾಸ ಸಮುದಾಯ ಭವನದಲ್ಲಿ "ಕನಕೋದ್ಯಮಿಗಳ ಸಮ್ಮಿಲನ ಮತ್ತು ಉದ್ಯಮಶೀಲತಾ ಅವಕಾಶಗಳ ಅರಿವು" ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಯವರ ಕೃಪಾಶೀರ್ವಾದಗಳೊಂದಿಗೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಶ್ರೀ ರಾಮಕೃಷ್ಣ ಯೋಗಾಶ್ರಮದ ಶ್ರೀ ಯೋಗೇಶ್ವರಾನಂದ ಮಹಾಸ್ವಾಮಿಗಳು ಮತ್ತು ಶ್ರೀ ಕಾಗಿನೆಲೆ ಕನಕ ಗುರುಪೀಠದ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸುವರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಎಚ್.ಎಂ. ರೇವಣ್ಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಚಿವರಾದ ಬಂಡೆಪ್ಪ ಕಾಶಂಪೂರ್ ಅವರ ಘನ ಉಪಸ್ಥಿತಿಯಲ್ಲಿ ಸಂಘದ ಅಧ್ಯಕ್ಷರಾದ ಸುನೀಲ್ ಜಯರಾಜ್ ಅವರು ಅಧ್ಯಕ್ಷತೆ ವಹಿಸುವರು.
ಮಾಜಿ ಶಾಸಕರು ಹಾಗೂ ಶ್ರೀ ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕರಾದ ಡಾ. ಎಂ.ಆರ್. ಹುಲಿನಾಯ್ಕರ್, ವಾಣಿಜ್ಯ ತೆರಿಗೆ ಇಲಾಖೆ ಅಪರ ಆಯುಕ್ತರಾದ ಡಾ. ಎಂ. ಬಿ. ನಾರಾಯಣಸ್ವಾಮಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷರಾದ ಎಂ.ಈರಣ್ಣ, ಹಾಲುಮತ ಮಹಾಸಭಾ ರಾಜ್ಯಾಧ್ಯಕ್ಷರಾದ ರುದ್ರಣ್ಣ ಗುಳಗುಳಿ, ಕನಕಶ್ರೀ ಹೌಸ್ ಬಿಲ್ಡಿಂಗ್ ಕೋ ಆಪರೇಟಿವ್ ಸೊಸೈಟಿ ಸಂಸ್ಥಾಪಕ ಅಧ್ಯಕ್ಷರಾದ ಟಿ ಬಿ ಬೆಳಗಾವಿ, ಇನ್‌ಸೈಟ್ ಐ.ಎ.ಎಸ್ ಅಕಾಡೆಮಿ ಸಂಸ್ಥಾಪಕರಾದ ಬಿ ಜಿ ವಿನಯ್ ಕುಮಾರ್, ವೆಂಚುರಾ ಇನ್ಫ್ರಾ ಸಂಸ್ಥಾಪಕರಾದ ನರೇಂದ್ರಬಾಬು, ಪೀಣ್ಯ ಕೈಗಾರಿಕಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಆರ್ ಶಿವಕುಮಾರ್ ಹಾಗೂ ಶ್ರೀನಗರ ಆಸ್ಪತ್ರೆ ಮುಖ್ಯಸ್ಥರಾದ ಡಾ. ಲೀಲಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಉಪನ್ಯಾಸ ಕಾರ್ಯಕ್ರಮ: ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರದ ಉತ್ತೇಜನಗಳು ವಿಷಯದ ಕುರಿತು ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿದ್ದಲಿಂಗಪ್ಪ ಪೂಜಾರಿ ಅವರು ಉಪನ್ಯಾಸ ನೀಡುವರು. ಉದ್ಯಮಶೀಲತಾ ಅಭಿವೃದ್ಧಿ ವಿಷಯ ಕುರಿತು ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಡಾಕ್ ಜಂಟಿ ನಿರ್ದೇಶಕರಾದ ಗ್ಯಾನಪ್ಪ ಯು ಹುಡೇದ್ ಅವರು ಉಪನ್ಯಾಸ ನೀಡುವರು.
ಸಮಾರಂಭದಲ್ಲಿ ಯಶಸ್ವಿ ಕನಕೋದ್ಯಮಿಗಳಿಗೆ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು. ಕನಕೋದ್ಯಮಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಹಾಲುಮತ ಉದ್ಯಮಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ರಾಮಯ್ಯ ಅವರು ಮನವಿ ಮಾಡಿದ್ದಾರೆ.
---- ಶ್ರೀ ಸುದರ್ಶನ್ ರಾಮಯ್ಯ ಪ್ರಧಾನ ಕಾರ್ಯದರ್ಶಿಗಳು ಮೊಬೈಲ್ ಸಂಖ್ಯೆ: 99004 17663
ಕೇರಳ ಸಿಎಂ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ತಿರುವನಂತಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಉಪಸ್ಥಿತರಿದ್ದರು.
gadinudi kannada
ಸಿ ಎಂ ಸಿದ್ದರಾಮಯ್ಯ ಗಟ್ಟಿಯಾಗಿ ತಬ್ಬಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್.
@ಕಾವೇರಿ ಸಿಎಂ ನಿವಾಸ
@siddaramaiah_express
@DKShivakumarOfficial
@CMOFKARNATAKAa
@priyankagandhi
@Dkbrotherscanadainc.
10 hours ago | [YT] | 184
View 4 replies
gadinudi kannada
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿದ
"ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ" ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿದರು.
ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಚಲುರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ
ಮಧುಸೂಧನ್ ಆರ್ ನಾಯಕ್ , ಸದಸ್ಯರುಗಳಾದ
ಶಿವಣ್ಣಗೌಡ,
ಚಂದ್ರಪ್ಪ ಯಾದವ,
ಪ್ರತಿಭಾ ಕುಳಾಯಿ,
ಡಾ.ಸಿ.ಎಂ.ಕುಂದಗೋಳ,
ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ
ಸದಸ್ಯ ಕಾರ್ಯದರ್ಶಿ ದಯಾನಂದ್
ಊರ್ಮಿಳಾ ಬಿ ಆಡಳಿತಾತ್ಮಕ ಕಾರ್ಯದರ್ಶಿ.
ಡಿ.ಎನ್.ನಾಯಕ್ ಆಯೋಗದ ವಿಶೇಷ ಸಲಹೆಗಾರರು ಮತ್ತು ಇತರೆ ತಜ್ಞರು ಉಪಸ್ಥಿತರಿದ್ದರು.
@siddaramaiah_express
@DKShivakumarOfficial
@CMOFKARNATAKAa
@rahulgandhi
@priyankagandhi
12 hours ago | [YT] | 182
View 2 replies
gadinudi kannada
Pls put one photo caption
@siddaramaiah_express
@DKShivakumarOfficial
@CMOFKARNATAKAa
@CMOFKARNATAKAa
@rahulgandhi
@priyankagandhi
@Dkbrotherscanadainc.
1 day ago | [YT] | 155
View 0 replies
gadinudi kannada
*ಕನಕೋದ್ಯಮಿಗಳ ಸಮ್ಮಿಲನಕ್ಕೆ ಚಾಲನೆ*
ಬೆಂಗಳೂರು: ಹಾಲುಮತ ಉದ್ಯಮಿಗಳ ಸಂಘದ ವತಿಯಿಂದ 2026ರ ಮೇ 24 ರಂದು ಬೆಂಗಳೂರಿನ ಜ್ಞಾನಗಂಗಾ ನಗರದ, ವಿಶ್ವೇಶ್ವರಯ್ಯ ಬಡಾವಣೆಯಲ್ಲಿರುವ
(ಅಮ್ಮಾ ಆಶ್ರಮದ ಹತ್ತೀರ)
ಶ್ರೀ ಕನಕದಾಸ ಸಮುದಾಯ ಭವನದಲ್ಲಿ "ಕನಕೋದ್ಯಮಿಗಳ ಸಮ್ಮಿಲನ ಮತ್ತು ಉದ್ಯಮಶೀಲತಾ ಅವಕಾಶಗಳ ಅರಿವು" ಕಾರ್ಯಕ್ರಮವನ್ನು ಕಾಗಿನೆಲೆ ಕನಕ ಗುರುಪೀಠದ ಹೊಸದುರ್ಗ ಶಾಖಾಮಠದ ಶ್ರೀಗಳಾದ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳ ಮತ್ತು ರಾಮೊಹಳ್ಳಿ ರಾಮಕೃಷ್ಣಾಶ್ರಮದ
ಶ್ರೀ ಯೋಗೇಶ್ವರಾನಂದ ಮಹಾಸ್ವಾಮಿಗಳ ಸಾವಿಧ್ಯದಲ್ಲಿ. ರಾಜ್ಯ ಪಂಚಗ್ಯಾರಂಟಿ ಸಮಿತಿ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್ ಎಂ ರೇವಣ್ಣನವರು, ಮಾಜಿ ಸಚಿವರಾದ ಶ್ರೀ ಬಂಡೆಪ್ಪ ಖಾಶ್ಯಂಪೂರ್, ಮಾಜಿ ಶಾಸಕರಾದ ಶ್ರೀ ಹುಲಿನಾಯ್ಕರ್, ಶಿಕ್ಷಣ ತಜ್ಞ ಮತ್ತು ಯುವ ನೇತಾರ ಬಿ ಜಿ ವಿನಯಕುಮಾರ್, ಟಿ.ಬಿ.ಬೆಳಗಾವಿ, ಡಾ.ಲೀಲಾ, ರುದ್ರಣ್ಣ ಗುಳಗುಳಿ, ಸಿದ್ದಲಿಂಗ ಪೂಜಾರಿ, ಗ್ಯಾನಪ್ಪ ಹುಡೇದ್, ಸುನೀಲ್ ಜಯರಾಜ್ ರವರು ಭಾಗವಹಿಸಿದ್ದರು.
@siddaramaiah_express
@DKShivakumarOfficial
@CMOFKARNATAKAa
@satishjarkiholifoundations162
@halumathamahasabha9591
4 days ago | [YT] | 132
View 0 replies
gadinudi kannada
ಸಿಎಂ-ಡಿಸಿಎಂ ಚರ್ಚೆ.
@siddaramaiah_express
@DKShivakumarOfficial
@CMOFKARNATAKAa
@rahulgandhi
5 days ago | [YT] | 252
View 2 replies
gadinudi kannada
ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ: ಕೆವಿಪಿ
ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ: ಕೆ.ವಿ.ಪ್ರಭಾಕರ್
ಬೆಂಗಳೂರು ಮೇ 22: ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ "ಮಾಧ್ಯಮ ಸಂವಾದ"ದಲ್ಲಿ ಮಾತನಾಡಿದರು.
ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ ಎನ್ನುವ ಸಮಾಧಾನ ಕೂಡ ಇದೆ. ಆದರೆ, ನನಗೆ ಒದಗಿ ಬಂದಿರುವ ಹೊಣೆಗಾರಿಕೆ ಬಗ್ಗೆ ನನಗೆ ಯಾವತ್ತೂ ಭ್ರಮ ನಿರಸನ ಆಗಿಲ್ಲ ಎಂದರು.
ಸಿಎಂ ಯಾವತ್ತೂ ಹೇಳಿಲ್ಲ
ಇವತ್ತಿನವರೆಗೂ ಮುಖ್ಯಮಂತ್ರಿಗಳು ಒಂದು ದಿನ ಕೂಡ, " ತಮ್ಮ ವಿರುದ್ಧ ಇಂಥಾ ಚಾನಲ್ ನಲ್ಲಿ ಸುದ್ದಿ ಬಂದಿದೆ. ನೋಡು" ಎನ್ನುವ ಒಂದು ಮಾತನ್ನೂ ಹೇಳಿಲ್ಲ. ಮಾಧ್ಯಮ ಸ್ವಾತಂತ್ರ್ಯಕ್ಕೆ ಮುಖ್ಯಮಂತ್ರಿಗಳು ಯಾವತ್ತೂ ಧಕ್ಕೆ ಆಗದಂತೆ ನೋಡಿಕೊಂಡಿದ್ದಾರೆ ಎಂದರು.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ವಿಧಿಸಿರುವ ಕಠಿಣವಾದ ಎರಡು ಷರತ್ತುಗಳನ್ನು ಸಡಿಲಗೊಳಿಸಲು ಸಭೆ ಮಾಡಿ ತೀರ್ಮಾನಿಸಲಾಗಿದೆ. ಇದರಿಂದ ಆರು ಸಾವಿರಕ್ಕೂ ಹೆಚ್ಚಿನ ಪತ್ರಕರ್ತರಿಗೆ ಸವಲತ್ತು ಸಿಗುವ ಸಾಧ್ಯತೆಗಳಿವೆ ಎಂದರು.
ಮಾಧ್ಯಮ ಸಂಸ್ಥೆಗಳು, ಪತ್ರಕರ್ತರ ಸಂಘಟನೆಗಳು ಮತ್ತು ಪತ್ರಕರ್ತ ಸಮುದಾಯದ ಒತ್ತಡದಿಂದಲೇ ರಾಜ್ಯದಲ್ಲಿ 'ಜಾಹಿರಾತು ನೀತಿ' ತರಲಾಗಿದೆ. ವೃತ್ತಿಪರವಾಗಿ ಕಷ್ಟಪಟ್ಟು ಪತ್ರಿಕೆ ಮಾಡುವವರಿಗೆ ನೆರವಾಗಬೇಕು ಎನ್ನುವ ಕಾಳಜಿ ಜಾಹಿರಾತು ನೀತಿಯ ಹಿಂದಿದೆ. ಜಾಹಿರಾತಿ ದರ ಪರಿಷ್ಕರಣೆ ಕೂಡ ಚರ್ಚೆಯಲ್ಲಿದೆ ಎಂದರು.
ಜಾಹಿರಾತು ನೀಡಿಕೆಯಲ್ಲಿನ ತಾರತಮ್ಯ ನಿವಾರಣೆಗೆ ಕ್ರಮ
ಪತ್ರಿಕೆಗಳಿಗೆ ಜಾಹಿರಾತು ನೀಡುವ ವಿಚಾರದಲ್ಲಿ ಕೆಲವು ಸಮುದಾಯಗಳಿಗೆ ಮಾತ್ರ ಕೆನೆ ಪದರದ ಮಿತಿ ಹಾಕಿದ್ದು, ಒಂದು ಸಮುದಾಯಕ್ಕೆ ಮಾತ್ರ ಕೆನೆಪದರ ಇಲ್ಲದಿರುವುದರಿಂದ ಬಹುತೇಕ ಸಮುದಾಯಗಳ ಮಾಲೀಕರು, ಸಂಪಾದಕರುಗಳು ವಿಪರೀತ ನಷ್ಟ ಅನುಭವಿಸಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿ ಲೋಪಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಜಾಹಿರಾತು ನೀತಿಯಲ್ಲಿ ಬಹುತೇಕ ಸಮಸ್ಯೆಗಳು ಬಗೆಹರಿದಿವೆ ಎಂದರು.
ವೃತ್ತಿಪರವಾಗಿ, ನಿಯಮಿತವಾಗಿ ಪ್ರಕಟವಾಗುವ
ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ. ಸ್ಥಳೀಯ ಮತ್ತು ಸಣ್ಣ ಪತ್ರಿಕೆಗಳಿಗೆ ಜಾಹಿರಾತಿನಲ್ಲಿ ತೊಂದರೆ ಆಗಬಾರದು ಎನ್ನುವ ನಿಲುವು ಮುಖ್ಯಮಂತ್ರಿಗಳದ್ದೂ ಆಗಿದೆ, ನನ್ನದೂ ಆಗಿದೆ ಎಂದರು.
@siddaramaiah_express
@CMOFKARNATAKAa
@rahulgandhi
@DKShivakumarOfficial
5 days ago | [YT] | 29
View 0 replies
gadinudi kannada
ಮಾನ್ಯ ಕನಕೋದ್ಯಮಿ ಸ್ನೇಹಿತರೇ,
ಈ ಆಹ್ವಾನವನ್ನು ನನ್ನ ವೈಯಕ್ತಿಕ ಆಹ್ವಾನ ಎಂದು ಪರಿಗಣಿಸಿ 'ಕನಕೋದ್ಯಮಿ ಸಮ್ಮಿಲನ' ಕಾರ್ಯಕ್ರಮಕ್ಕೆ ತಪ್ಪದೆ ಭಾಗವಹಿಸಬೇಕಾಗಿ ಈ ಮೂಲಕ ಕೋರಿಕೆ.
ಪ್ರವೇಶ ಉಚಿತ, ನೊಂದಣಿ ಕಡ್ಡಾಯವಾದ್ಧರಿಂದ
ಈ ಕೆಳಕಂಡ ಗೂಗಲ್ ಫಾರಂ ಕ್ಲಿಕ್ ಮಾಡಿ ನೊಂದಾಯಿಸಬೇಕಾಗಿ ವಿನಂತಿ.
forms.gle/PGbT3k2qPo7XxpZ26
ಮೇ 24 ರಂದು ಕನಕೋದ್ಯಮಿಗಳ ಸಮ್ಮಿಲನ
ಬೆಂಗಳೂರು: ಹಾಲುಮತ ಉದ್ಯಮಿಗಳ ಸಂಘದ ವತಿಯಿಂದ 2026ರ ಮೇ 24 ರಂದು ಭಾನುವಾರ ಬೆಂಗಳೂರಿನ ಜ್ಞಾನಗಂಗಾ ನಗರದ, ವಿಶ್ವೇಶ್ವರಯ್ಯ ಬಡಾವಣೆಯಲ್ಲಿರುವ ಶ್ರೀ ಕನಕದಾಸ ಸಮುದಾಯ ಭವನದಲ್ಲಿ "ಕನಕೋದ್ಯಮಿಗಳ ಸಮ್ಮಿಲನ ಮತ್ತು ಉದ್ಯಮಶೀಲತಾ ಅವಕಾಶಗಳ ಅರಿವು" ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಯವರ ಕೃಪಾಶೀರ್ವಾದಗಳೊಂದಿಗೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಶ್ರೀ ರಾಮಕೃಷ್ಣ ಯೋಗಾಶ್ರಮದ ಶ್ರೀ ಯೋಗೇಶ್ವರಾನಂದ ಮಹಾಸ್ವಾಮಿಗಳು ಮತ್ತು ಶ್ರೀ ಕಾಗಿನೆಲೆ ಕನಕ ಗುರುಪೀಠದ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸುವರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಎಚ್.ಎಂ. ರೇವಣ್ಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಚಿವರಾದ ಬಂಡೆಪ್ಪ ಕಾಶಂಪೂರ್ ಅವರ ಘನ ಉಪಸ್ಥಿತಿಯಲ್ಲಿ ಸಂಘದ ಅಧ್ಯಕ್ಷರಾದ ಸುನೀಲ್ ಜಯರಾಜ್ ಅವರು ಅಧ್ಯಕ್ಷತೆ ವಹಿಸುವರು.
ಮಾಜಿ ಶಾಸಕರು ಹಾಗೂ ಶ್ರೀ ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕರಾದ ಡಾ. ಎಂ.ಆರ್. ಹುಲಿನಾಯ್ಕರ್, ವಾಣಿಜ್ಯ ತೆರಿಗೆ ಇಲಾಖೆ ಅಪರ ಆಯುಕ್ತರಾದ ಡಾ. ಎಂ. ಬಿ. ನಾರಾಯಣಸ್ವಾಮಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷರಾದ ಎಂ.ಈರಣ್ಣ, ಹಾಲುಮತ ಮಹಾಸಭಾ ರಾಜ್ಯಾಧ್ಯಕ್ಷರಾದ ರುದ್ರಣ್ಣ ಗುಳಗುಳಿ, ಕನಕಶ್ರೀ ಹೌಸ್ ಬಿಲ್ಡಿಂಗ್ ಕೋ ಆಪರೇಟಿವ್ ಸೊಸೈಟಿ ಸಂಸ್ಥಾಪಕ ಅಧ್ಯಕ್ಷರಾದ ಟಿ ಬಿ ಬೆಳಗಾವಿ, ಇನ್‌ಸೈಟ್ ಐ.ಎ.ಎಸ್ ಅಕಾಡೆಮಿ ಸಂಸ್ಥಾಪಕರಾದ ಬಿ ಜಿ ವಿನಯ್ ಕುಮಾರ್, ವೆಂಚುರಾ ಇನ್ಫ್ರಾ ಸಂಸ್ಥಾಪಕರಾದ ನರೇಂದ್ರಬಾಬು, ಪೀಣ್ಯ ಕೈಗಾರಿಕಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಆರ್ ಶಿವಕುಮಾರ್ ಹಾಗೂ ಶ್ರೀನಗರ ಆಸ್ಪತ್ರೆ ಮುಖ್ಯಸ್ಥರಾದ ಡಾ. ಲೀಲಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಉಪನ್ಯಾಸ ಕಾರ್ಯಕ್ರಮ:
ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರದ ಉತ್ತೇಜನಗಳು ವಿಷಯದ ಕುರಿತು ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿದ್ದಲಿಂಗಪ್ಪ ಪೂಜಾರಿ ಅವರು ಉಪನ್ಯಾಸ ನೀಡುವರು.
ಉದ್ಯಮಶೀಲತಾ ಅಭಿವೃದ್ಧಿ ವಿಷಯ ಕುರಿತು ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಡಾಕ್ ಜಂಟಿ ನಿರ್ದೇಶಕರಾದ ಗ್ಯಾನಪ್ಪ ಯು ಹುಡೇದ್ ಅವರು ಉಪನ್ಯಾಸ ನೀಡುವರು.
ಸಮಾರಂಭದಲ್ಲಿ ಯಶಸ್ವಿ ಕನಕೋದ್ಯಮಿಗಳಿಗೆ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು.
ಕನಕೋದ್ಯಮಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಹಾಲುಮತ ಉದ್ಯಮಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ರಾಮಯ್ಯ ಅವರು ಮನವಿ ಮಾಡಿದ್ದಾರೆ.
----
ಶ್ರೀ ಸುದರ್ಶನ್ ರಾಮಯ್ಯ
ಪ್ರಧಾನ ಕಾರ್ಯದರ್ಶಿಗಳು
ಮೊಬೈಲ್ ಸಂಖ್ಯೆ: 99004 17663
@siddaramaiah_express
@CMOFKARNATAKAa
@NarendraModi
@rahulgandhi
@satishjarkiholifoundations162
@halumathamahasabha9591
5 days ago | [YT] | 113
View 0 replies
gadinudi kannada
ಕೇರಳ ಸಿಎಂ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ತಿರುವನಂತಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಉಪಸ್ಥಿತರಿದ್ದರು.
#KitturRaniChannammaResidentialSainikSchoolforGirlsKittur #Kittur #Belagavi #Karnataka #Sangollirayanna #Bailahongal #India #residentialschools #Educationdepartment #MahanteshSKoujalagi #cmofkarnataka #uttarkarnatakarecipe #PrabhakarKV #media_advisor_to_cm #mandya #kuwj #pressclubofindia #karnataka #cmkarnataka #rdpr #rajbhavan #governor #vidhansoudha #trend #watch #siddaramaiah #news #socialwelfaredept #castecensus #education #revenue #kuwj #pressclubofbangalore #media #snijalingappa #chitradurga #bangalore #satishjarkiholi #byrathisuresh
#rajkumarcollagerajkot
#rkcrajkotofficial
1 week ago | [YT] | 561
View 4 replies
gadinudi kannada
ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರನ್ನು ಬಿಡುಗಡೆ ಮಾಡಲು ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ.
#KitturRaniChannammaResidentialSainikSchoolforGirlsKittur #Kittur #Belagavi #Karnataka #Sangollirayanna #Bailahongal #India #residentialschools #Educationdepartment #MahanteshSKoujalagi #cmofkarnataka #uttarkarnatakarecipe #PrabhakarKV #media_advisor_to_cm #mandya #kuwj #pressclubofindia #karnataka #cmkarnataka #rdpr #rajbhavan #governor #vidhansoudha #trend #watch #siddaramaiah #news #socialwelfaredept #castecensus #education #revenue #kuwj #pressclubofbangalore #media #snijalingappa #chitradurga #bangalore #satishjarkiholi #byrathisuresh
#rajkumarcollagerajkot
#rkcrajkotofficial
1 week ago | [YT] | 25
View 0 replies
gadinudi kannada
ನಿತ್ಯ ನಿರಂತರ ಹೋರಾಟಗಾರ ಉಪಮುಖ್ಯಮಂತ್ರಿ ಗಳಾಗಿರುವ ಸನ್ಮಾನ್ಯ ಡಿ ಕೆ ಶಿವುಕುಮಾರ್ ರವರಿಗೆ ಜನುಮ ದಿನದ ಶುಭಾಶಯಗಳು
@siddaramaiah_express
@DKShivakumarOfficial
@CMOFKARNATAKAa
@rahulgandhi
@satishjarkiholifoundations162
1 week ago | [YT] | 229
View 6 replies
Load more